ನಮಸ್ಕಾರ :)
'ನಮ್ಮ ಮಧ್ಯೆ' ಹೆಸರೇ ಹೇಳುವಂತೆ ಇದು 'ನನ್ನ' ಮತ್ತು 'ನಿಮ್ಮ' ನಡುವಿನ ಸಂವಾದ. ಈ ಸಂಭಾಷಣೆಗೆ ಪ್ರೇರಣೆ 'ಉಷೆ', ನನ್ನ ಸ್ನೇಹಿತೆಯ ಸಹೋದರಿ. ನನ್ನೆದೆಯ ಕದಲಿಕೆಗಳ ನಿಮ್ಮ ಮುಂದಿಡುವ ಅಸೆ, ನಿಮ್ಮಲ್ಲಿ ಹಂಚಿಕೊಳ್ಳುವ ಅಸೆ, ನಿಮ್ಮ ಸಹಕಾರದಿಂದ ಅದನ್ನು ಅಕ್ಷರಗಳಲ್ಲಿ ಕೂಡಿಡುವ ಬಯಕೆ, ಈ ನನ್ನ ಬಯಕೆಯ ಮೊಳಕೆಗೆ ನೀರೆರೆದು ಪೂಶಿಸುತ್ತೀರೆಂದು ನನ್ನ ನಂಬಿಕೆ...
ಭಾವನೆಗಳ, ಅನಿಸಿಕೆಗಳ ತೆರೆದಿಡ ಬಯಸುವ ಎಲ್ಲರೂ ಈ ವೇದಿಕೆಯನ್ನು ಉಪಯೋಗಿಸಬಹುದು.... 'ಗೀತೆ':)
Tuesday, September 29, 2009
"ಕೂಸು ಇದ್ದ ಮನಿಗೆ ಬೀಸಣಿಕೆ ಯಾತಕೆ ಕೂಸು ಕಂದಯ್ಯ ಒಳ ಹೊರಗ ಆಡಿದರೆ ಬೀಸಣಿಕೆ ಗಾಳಿ ಸುಳಿದಾವ"
ಮನುಷ್ಯ ತನ್ನದೇ ಪ್ರತಿರೂಪ ಕಂದನಲ್ಲಿ ಕಾಣುವಾಗ ಎಷ್ಟು ಖುಶಿಯನ್ನ ಅನುಭವಿಸ್ತಾನಲ್ಲ್ವ !! ಏನೊಂದನ್ನೂ ಬಾಯಿಂದ ಆಡದೆ ತನ್ನೆಡೆಗೆ ಎಲ್ಲರ ಸೆಳೆವ ಮಗುವಿನ ಮುಗ್ದತೆಗೆ ಮರುಳಗದವರೂ ಇರ್ತಾರೆಯೇ?
No comments:
Post a Comment