ನಮಸ್ಕಾರ :)
'ನಮ್ಮ ಮಧ್ಯೆ' ಹೆಸರೇ ಹೇಳುವಂತೆ ಇದು 'ನನ್ನ' ಮತ್ತು 'ನಿಮ್ಮ' ನಡುವಿನ ಸಂವಾದ. ಈ ಸಂಭಾಷಣೆಗೆ ಪ್ರೇರಣೆ 'ಉಷೆ', ನನ್ನ ಸ್ನೇಹಿತೆಯ ಸಹೋದರಿ. ನನ್ನೆದೆಯ ಕದಲಿಕೆಗಳ ನಿಮ್ಮ ಮುಂದಿಡುವ ಅಸೆ, ನಿಮ್ಮಲ್ಲಿ ಹಂಚಿಕೊಳ್ಳುವ ಅಸೆ, ನಿಮ್ಮ ಸಹಕಾರದಿಂದ ಅದನ್ನು ಅಕ್ಷರಗಳಲ್ಲಿ ಕೂಡಿಡುವ ಬಯಕೆ, ಈ ನನ್ನ ಬಯಕೆಯ ಮೊಳಕೆಗೆ ನೀರೆರೆದು ಪೂಶಿಸುತ್ತೀರೆಂದು ನನ್ನ ನಂಬಿಕೆ...
ಭಾವನೆಗಳ, ಅನಿಸಿಕೆಗಳ ತೆರೆದಿಡ ಬಯಸುವ ಎಲ್ಲರೂ ಈ ವೇದಿಕೆಯನ್ನು ಉಪಯೋಗಿಸಬಹುದು.... 'ಗೀತೆ':)
dvg nimma preethiya sahithiya?
ReplyDeleteಮಹತ್ವದ ಅರಿವನ್ನ/ಜ್ಞಾನವನ್ನ ನಾಲ್ಕು ಸಾಲುಗಳಲ್ಲಿ ಹಿಡಿದಿಡುವ ಅವರ ಶೈಲಿ ನನಗಿಷ್ಟ
ReplyDelete"naguva keluta naguvudu atishayada dharma"- idonde line ella dharmada guttanna hiDidiTTide.
ReplyDeleteOnly DVG could write these great lines.
BTW, visit http://todayskagga.blogspot.com for more kaggas..
-Venki
I agree with you :)
ReplyDelete